ಕೇಂದ್ರದಿಂದ ಕರ್ನಾಟಕಕ್ಕೆ ಕಲ್ಲಿದ್ದಲು ಪೂರೈಕೆ ಆಗಿದ್ದೆಷ್ಟು? ಅಂಕಿ-ಅಂಶ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Hubballi Political News: ಹುಬ್ಬಳ್ಳಿ: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 80 ಕೋಟಿಗೂ ಅಧಿಕ ಹಣವನ್ನು ಜಪ್ತಿ ಮಾಡಿದ್ದಾರೆ. ಇನ್ನು ಮತ್ತೊಂದೆಡೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಉಂಟಾಗಿದೆ. ಈ ಸಂಬಂಧ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು ಪಂಚರಾಜ್ಯಗಳ ಚುನಾವಣೆಗೆ ರಾಜ್ಯ ಸರ್ಕಾರ ಹಣ ಸಂಗ್ರಹಕ್ಕೆ ಮುಂದಾಗಿದೆ. ಅನೈತಿಕ ಮಾರ್ಗದಿಂದ ಕಾಂಗ್ರೆಸ್ ಸರ್ಕಾರ ಹಣ ಸಂಗ್ರಹ ಮಾಡುತ್ತಿದೆ. ನನಗಿರುವ ಮಾಹಿತಿ ಪ್ರಕಾರ 1000 ಕೋಟಿ ಸಂಗ್ರಹಿಸಲು ಮುಂದಾಗಿದ್ದಾರೆ ಎಂದು ಕೇಂದ್ರ … Continue reading ಕೇಂದ್ರದಿಂದ ಕರ್ನಾಟಕಕ್ಕೆ ಕಲ್ಲಿದ್ದಲು ಪೂರೈಕೆ ಆಗಿದ್ದೆಷ್ಟು? ಅಂಕಿ-ಅಂಶ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ