ಹಾಸನದಲ್ಲಿ ಡಾ. ಪುನೀತ್ ರಾಜ್ ಕುಮಾರ್ ಪುತ್ತಳಿ ಅನಾವರಣ ಅಭಿಮಾನಿಗಳಿಗೆ ಬಿರಿಯಾನಿ ಊಟ

ಹಾಸನ: ನಗರದ ಎನ್.ಆರ್. ವೃತ್ತದ ಬಳಿ ಡಾ. ರಾಜಕುಮಾರ್, ಪುನೀತ್ ರಾಜಕುಮಾರ್ ಹಾಗೂ ಶಿವರಾಜಕುಮಾರ್ ಅಭಿಮಾನಿ ಸಂಘದ ಸಂಯುಕ್ತಾಶ್ರಯದಲ್ಲಿ ಡಾ.ಪುನೀತ್ ರಾಜಕುಮಾರ್ ಪುತ್ಥಳಿಯನ್ನು ಅಭಿಮಾನಿಗಳು ಅನಾವರಣಗೊಳಿಸಿದರು ಹಾಗೂ ವೀಕ್ಷಣೆ ಮಾಡಲು ಬಂದವರಿಗೆ ರುಚಿರುಚಿಯಾದ ಬಿರಿಯಾನಿ ಬೋಜನ ನೀಡಿದರು. ​ ​ ನಂತರ ಅಭಿಮಾನಿ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಮೂರ್ತಿ ಹಾಗೂ ರತೀಶ್ ಮಾಧ್ಯಮದೊಂದಿಗೆ ಮಾತನಾಡಿ, ಹಾಸನ ಜಿಲ್ಲೆಯ ಆಶೀರ್ವಾದದೊಂದಿಗೆ ಪುನೀತ್ ರಾಜಕುಮಾರ್ ರವರ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಯನ್ನು ಅನಾವರಣ ಮಾಡಲಾಗಿದೆ. ಹಾಸನದ ಶಾಸಕರು ಹಾಗೂ ಎಲ್ಲಾರ … Continue reading ಹಾಸನದಲ್ಲಿ ಡಾ. ಪುನೀತ್ ರಾಜ್ ಕುಮಾರ್ ಪುತ್ತಳಿ ಅನಾವರಣ ಅಭಿಮಾನಿಗಳಿಗೆ ಬಿರಿಯಾನಿ ಊಟ