Prabhakar Kulal : ಯುವ ಜನತೆ ನಮ್ಮ ನೆಲದ ಸಂಸ್ಕೃತಿ ಅರಿತುಕೊಳ್ಳುವಂತಾಗಬೇಕು : ಪ್ರಭಾಕರ ಕುಲಾಲ್

Karkala News : ಆಟಿ ಆಚರಣೆಯಿಂದ ಇಂದಿನ ಯುವ ಜನತೆಗೆ ನಮ್ಮ ನೆಲದ ಮಣ್ಣಿನ ಸಂಸ್ಕೃತಿಯನ್ನು ಅರಿತುಕೊಳ್ಳುವಂತಾಗಬೇಕು. ಪ್ರಕೃತಿದತ್ತ ಆಹಾರವನ್ನು ಸೇವಿಸುತ್ತ ನಮ್ಮ ಹಿರಿಯರು ಆರೋಗ್ಯವಂತ ಬದುಕು ಕಟ್ಟಿಕೊಂಡಿದ್ದರು ಎಂದು ಕಾರ್ಕಳ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಹೇಳಿದರು. ಅವರು ಭಾನುವಾರ ನಾನಿಲ್ತಾರ್ ಕುಲಾಲ ಸಂಘದ ವತಿಯಿಂದ ಸಂಘದ ಸಭಾ ಭವನದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಜಯ ಮೂಲ್ಯ ದಂಪತಿಯನ್ನು ಗೌರವಿಸಿದರು. ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯ ಗರಿಷ್ಠ ಅಂಕ … Continue reading Prabhakar Kulal : ಯುವ ಜನತೆ ನಮ್ಮ ನೆಲದ ಸಂಸ್ಕೃತಿ ಅರಿತುಕೊಳ್ಳುವಂತಾಗಬೇಕು : ಪ್ರಭಾಕರ ಕುಲಾಲ್