Friday, July 19, 2024

Latest Posts

Pradeep Eshwar : ವರಮಹಾಲಕ್ಷ್ಮೀ ಹಬ್ಬಕ್ಕೆ ಪ್ರದೀಪ್ ಈಶ್ವರ್ ಬಂಪರ್ ಗಿಫ್ಟ್…!

- Advertisement -

Chikkaballapur News : ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಕ್ಷೇತ್ರ ಸಂಚಾರ ಮಾಡುತ್ತಿರುವ ವೇಳೆ, ಚಿಕ್ಕಬಳ್ಳಾಪುರ ಕ್ಷೇತ್ರದ ಮಹಿಳೆಯರಿಗೆ ಸೀರೆಗಳ ಉಡುಗೊರೆ ನೀಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಹೆಸರಲ್ಲಿ ಮಹಿಳೆಯರಿಗೆ ಬಾಗಿನ ಕೊಟ್ಟಿದ್ದಾರೆ.

ಮನೆ-ಮನೆಗೆ ತೆರಳಿ ಮಹಿಳೆಯರಿಗೆ ಸೀರೆ, ಬಳೆ, ಹರಿಶಿನ, ಕುಂಕಮ ಬಾಗಿನ ಕೊಟ್ಟಿದ್ದಾರೆ. ಹಳ್ಳಿ-ಹಳ್ಳಿಗೂ ತೆರಳಿ ಸೀರೆ ವಿತರಣೆ  ಮಾಡಲಿದ್ದಾರೆ. ಜೊತೆಗೆ 20 ಸಾವಿರ ಶಾಲಾ ಮಕ್ಕಳಿಗೆ ಬಟ್ಟೆ ನೀಡುವ ಕಾರ್ಯಕ್ರಮಕ್ಕೂ ಚಾಲನೆ ಕೊಟ್ಟಿದ್ದಾರೆ.

ಈ ವೇಳೆ ಮಾತನಾಡುತ್ತಾ ಪ್ರದೀಪ್ ಈಶ್ವರ್, ನಾನೂ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇನೆ. ಆದ್ದರಿಂದ 60 ಸಾವಿರ ಮನೆಗಳಿಗೆ ಸೀರೆ, 20 ಸಾವಿರ ಶಾಲೆ ಮಕ್ಕಳಿಗೆ ಬಟ್ಟೆ ಕೊಡುತ್ತಿದ್ದೇನೆ. ಐದು ವರ್ಷವೂ ಇದು ಮುಂದುವರಿಯುತ್ತೆ ಎಂಬ ಭರವಸೆ ನೀಡಿದ್ದಾರೆ.

Dog : ಸತ್ತ ನಾಯಿಯನ್ನು ತೆರವುಗೊಳಿಸದೆ ತಂಗುದಾಣದಲ್ಲಿ ಮಣ್ಣು ಸುರಿದ ಸ್ಥಳೀಯ ಪಂಚಾಯತ್…!

Free Bus: ಉಚಿತ ಬಸ್ ನಿಂದ ಹೈರಾಣಾದ ವಿದ್ಯಾರ್ಥಿಗಳು ಕೋರ್ಟ್ ಮೊರೆ

Naleen Kumar Kateel : ಉಡುಪಿ ಕಾಲೇಜು ವಿಚಾರ : ಮಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

- Advertisement -

Latest Posts

Don't Miss