Pradeep Eshwar : ವರಮಹಾಲಕ್ಷ್ಮೀ ಹಬ್ಬಕ್ಕೆ ಪ್ರದೀಪ್ ಈಶ್ವರ್ ಬಂಪರ್ ಗಿಫ್ಟ್…!

Chikkaballapur News : ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಕ್ಷೇತ್ರ ಸಂಚಾರ ಮಾಡುತ್ತಿರುವ ವೇಳೆ, ಚಿಕ್ಕಬಳ್ಳಾಪುರ ಕ್ಷೇತ್ರದ ಮಹಿಳೆಯರಿಗೆ ಸೀರೆಗಳ ಉಡುಗೊರೆ ನೀಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಹೆಸರಲ್ಲಿ ಮಹಿಳೆಯರಿಗೆ ಬಾಗಿನ ಕೊಟ್ಟಿದ್ದಾರೆ. ಮನೆ-ಮನೆಗೆ ತೆರಳಿ ಮಹಿಳೆಯರಿಗೆ ಸೀರೆ, ಬಳೆ, ಹರಿಶಿನ, ಕುಂಕಮ ಬಾಗಿನ ಕೊಟ್ಟಿದ್ದಾರೆ. ಹಳ್ಳಿ-ಹಳ್ಳಿಗೂ ತೆರಳಿ ಸೀರೆ ವಿತರಣೆ  ಮಾಡಲಿದ್ದಾರೆ. ಜೊತೆಗೆ 20 ಸಾವಿರ ಶಾಲಾ ಮಕ್ಕಳಿಗೆ ಬಟ್ಟೆ ನೀಡುವ ಕಾರ್ಯಕ್ರಮಕ್ಕೂ ಚಾಲನೆ ಕೊಟ್ಟಿದ್ದಾರೆ. ಈ ವೇಳೆ ಮಾತನಾಡುತ್ತಾ ಪ್ರದೀಪ್ ಈಶ್ವರ್, ನಾನೂ ಕೊಟ್ಟ … Continue reading Pradeep Eshwar : ವರಮಹಾಲಕ್ಷ್ಮೀ ಹಬ್ಬಕ್ಕೆ ಪ್ರದೀಪ್ ಈಶ್ವರ್ ಬಂಪರ್ ಗಿಫ್ಟ್…!