Pradeep Eshwar : “ಬಾಲಬಿಚ್ಚಿದ್ರೆ ಕಟ್ ಮಾಡ್ತೇನೆ” : ಶಾಸಕ ಪ್ರದೀಪ್ ಈಶ್ವರ್ ಸವಾಲು…!

Political News : ಡಾ.ಕೆ.ಸುಧಾಕರ್ ಮತ್ತು ಶಾಸಕ ಪ್ರದೀಪ್ ಈಶ್ವರ್  ನಡುವಿನ ಸಮರ ಜೋರಾಗಿದ್ದು, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ವಿರುದ್ಧ ಕಿಡಿ ಕಾರಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಬೆಂಬಲಿಗರು ಬಾಲ ಬಿಚ್ಚಿದ್ರೆ ಕಟ್ ಮಾಡುತ್ತೇನೆ. ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ ನೋಡೋಣ ಎಂದು ಸವಾಲು ಹಾಕಿದರು. ನಾನು ದ್ವೇಷ ರಾಜಕಾರಣ, ಗೂಂಡಾಗಿರಿ ರಾಜಕಾರಣ ಮಾಡಲ್ಲ, ಆದ್ರೆ ಗೂಂಡಾಗಿರಿ ರಾಜಕಾರಣ ಮಾಡುವರನ್ನು ಬಿಡಲ್ಲ. ಕ್ಷೇತ್ರದಲ್ಲಿ ನನಗೆ ಸಿಕ್ಕ ಜನ … Continue reading Pradeep Eshwar : “ಬಾಲಬಿಚ್ಚಿದ್ರೆ ಕಟ್ ಮಾಡ್ತೇನೆ” : ಶಾಸಕ ಪ್ರದೀಪ್ ಈಶ್ವರ್ ಸವಾಲು…!