Sankalpa Shetter: ಬಕೆಟ್ ಹಿಡಿದು ಟಿಕೆಟ್ ಗಿಟ್ಟಿಸಿಕೊಂಡವರು ಯಾರು ಅನ್ನೋದು ಗೊತ್ತಿದೆ..!
ಹುಬ್ಬಳ್ಳಿ :ರಾಜ್ಯ ರಾಜಕಾರಣದಲ್ಲಿ ಈಗ ‘ಬಕೆಟ್’ ಎನ್ನುವ ಶಬ್ದ ಬಹಳವಾಗಿಯೇ ಕೇಳಿಬರುತ್ತಿದೆ ಇದಕ್ಕೆ ಕಾರಣ ಕಳೆದ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಹಳ ಜನ ಬಿಜೆಪಿ ಶಾಸಕರಿಗೆ ಟಿಕೆಟ್ ಕೈತಪ್ಪಿಸಿ ಹೊಸಬರಿಗೆ ಮಣೆ ಹಾಕಿರುವ ಹಿನ್ನೆಲೆಯಲ್ಲಿ ಈಗ ಹಲವಾರು ಬಿಜೆಪಿ ನಾಯಕರು ಸ್ವಪಕ್ಷದ ವಿರುದ್ದವೇ ತಿರುಗಿ ಬಿದ್ದಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ನಾಲ್ಕು ದಿನಗಳ ಹಿಂದೆ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೇಟ್ಟರ್ ಅವರು ಸ್ವಪಕ್ಷಿಯ ವಿರುದ್ದ ಆರೋಪ ಮಾಡಿರುವುದು. ಬಿಜೆಪಿಯಲ್ಲಿ ಹಾಲಿ ನಾಯಕರಿಗೆ ಬಕೆಟ್ … Continue reading Sankalpa Shetter: ಬಕೆಟ್ ಹಿಡಿದು ಟಿಕೆಟ್ ಗಿಟ್ಟಿಸಿಕೊಂಡವರು ಯಾರು ಅನ್ನೋದು ಗೊತ್ತಿದೆ..!
Copy and paste this URL into your WordPress site to embed
Copy and paste this code into your site to embed