Pradeep Shetter: ಲಿಂಗಾಯತ ನಾಯಕರನ್ನು ಬಿಜೆಪಿಯಲ್ಲಿ ತುಳಿಯುತ್ತಿದ್ದಾರೆ..!
ಹುಬ್ಬಳ್ಳಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ. ಪಕ್ಷ ನಿಷ್ಠೆ ಬಿಟ್ಟು ಬಕೆಟ್ ಹಿಡಿದವರಿಗೆ ಮನ್ನಣೆ ನೀಡಲಾಗುತ್ತಿದೆ, ಇದೇ ಮೊದಲ ಬಾರಿಗೆ ಬಹಿರಂಗವಾಗಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಲಿಂಗಾಯತರಿಗೆ ನಾಯಕತ್ವ ಕೊಡಬೇಕು, ಲಿಂಗಾಯತ ನಾಯಕರನ್ನು ತುಳಿದಿದ್ದೆ ವಿಧಾನಸಭಾ ಚುನಾವಣೆ ಸೋಲಿಗೆ ಕಾರಣ.ಮಾಜಿ ಸಚಿವರಾದ ಮುನೇನಕೊಪ್ಪ,ಮಾಧುಸ್ವಾಮಿ, ರೇಣುಕಾಚಾರ್ಯ,ಮಾಜಿ ಶಾಸಕ ಚಿಕ್ಕನಗೌಡರು ಇದೀಗ ಅನೇಕ ಲಿಂಗಾಯತ ನಾಯಕರು ಒಂದು ಕಾಲು ಪಕ್ಷದಿಂದ ಹೊರಗಡೆ ಇಟ್ಟಿದ್ದಾರೆ ಎಂದರು. … Continue reading Pradeep Shetter: ಲಿಂಗಾಯತ ನಾಯಕರನ್ನು ಬಿಜೆಪಿಯಲ್ಲಿ ತುಳಿಯುತ್ತಿದ್ದಾರೆ..!
Copy and paste this URL into your WordPress site to embed
Copy and paste this code into your site to embed