ಈ ಬಜೆಟ್‌ನಿಂದ ರಾಜ್ಯ ಸಾಲದ ಕೂಪಕ್ಕೆ ಹೋಗುವ ಲಕ್ಷಣಗಳು ಕಾಣುತ್ತಿದೆ..!
Dharwad News: ರಾಜ್ಯದಲ್ಲಿ ಮಂಡನೆಯಾದ ಬಜೆಟ್ ಬಗ್ಗೆ ಸಚಿವ ಪ್ರಹ್ಲಾದ್ ಜ್ಯೋಶಿ ಮಾತನಾಡಿದರು. ಇದೊಂದು ಜನರ ಮೇಲೆ ಆರ್ಥಿಕ ಹೊರೆ ಬೀಳುವ ಬಜೆಟ್ ಎಂದು ಸಚಿವರು ನಮೂದಿಸಿದರು. ಇನ್ನು ಏನೇನು ಹೇಳಿದರು ನೋಡೋಣ … ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸಿದ್ದರಾಮಯ್ಯ ಅವರು ಮಂಡಿಸುವ ಬಜೆಟ್ ನಲ್ಲಿ ಯಾವುದೇ ಯೋಜನೆಗಳು ಹಾಗೂ ವ್ಯವಸ್ಥಿತವಾಗಿ ಜಾರಿಗೊಳಿಸಿಲ್ಲ ಇದರಿಂದ ರಾಜ್ಯದ ಜನತೆಯ ಮೇಲೆ ಆರ್ಥಿಕ ಹೊರೆ ಬೀಳಲಿದೆ ಅಲ್ಲದೆ ಸಾಕಷ್ಟು ತೆರಿಗೆಯನ್ನು ವಿಧಿಸುವ ಮೂಲಕ ಜನಸಾಮಾನ್ಯರನ್ನು ಮತ್ತಷ್ಟು ಮತ್ತಷ್ಟು ಆರ್ಥಿಕ … Continue reading ಈ ಬಜೆಟ್‌ನಿಂದ ರಾಜ್ಯ ಸಾಲದ ಕೂಪಕ್ಕೆ ಹೋಗುವ ಲಕ್ಷಣಗಳು ಕಾಣುತ್ತಿದೆ..!
Copy and paste this URL into your WordPress site to embed
Copy and paste this code into your site to embed