ಯಾರು ಏನೇ ತಿಪ್ಪರಲ್ಲಾಗ ಹೊಡೆದರೂ ಪ್ರಹ್ಲಾದ್ ಜೋಶಿ‌ ಗೆಲ್ಲುತ್ತಾರೆ ಮೋದಿ ಪ್ರಧಾನಿಯಾಗುತ್ತಾರೆ: ಅರವಿಂದ್ ಬೆಲ್ಲದ್..

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿದ್ದು, ವಿನಯ ಕುಲಕರ್ಣಿಯಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಹಿಟ್ಲರ್ ಹೋಲಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ವಿನಯ್ ಕುಲಕರ್ಣಿ ಅವರು ಸಿಟ್ಟಿನಲ್ಲಿ ಈ ರೀತಿ ಟೀಕೆ ಮಾಡುತ್ತಿದ್ದಾರೆ. ಎಲ್ಲರಿಗೂ ಅತ್ಯಂತ ಪ್ರೀತಿಯಿಂದ ಸಿಗುವ ನಾಯಕ ಪ್ರಹ್ಲಾದ್ ಜೋಶಿ. ನಮಗೆಲ್ಲರಿಗೂ ಮಾದರಿಯಾದಂತಹ ಕಾರ್ಯಕರ್ತ ಪ್ರಹ್ಲಾದ್ ಜೋಶಿ ಅವರು. ಹೀಗಾಗಿ ಹಿಟ್ಲರ್ ಜೊತೆ ಅವರಿಗೆ ಹೋಲಿಕೆ ಸರಿಯಾದುದ್ದಲ್ಲ.ನಮ್ಮ ಪಕ್ಷದ ಕಾರ್ಯಕರ್ತರು ಎಲ್ಲ ಸಂಘ ಸಂಸ್ಥೆಗಳಲ್ಲಿ ಬೆಳೆದಿದ್ದಾರೆ.ಹಿಂದಿ ಪ್ರಚಾರ ಸಭೆಯಲ್ಲಿ ನಮ್ಮ ಅಜ್ಜ‌ … Continue reading ಯಾರು ಏನೇ ತಿಪ್ಪರಲ್ಲಾಗ ಹೊಡೆದರೂ ಪ್ರಹ್ಲಾದ್ ಜೋಶಿ‌ ಗೆಲ್ಲುತ್ತಾರೆ ಮೋದಿ ಪ್ರಧಾನಿಯಾಗುತ್ತಾರೆ: ಅರವಿಂದ್ ಬೆಲ್ಲದ್..