Dharwad News: ಧಾರವಾಡ: ಲೋಕಸಭಾ ಚುನಾವಣೆಯಲ್ಲಿ ಐದನೇ ಬಾರಿಯೂ ಗೆಲುವು ಪಕ್ಕಾ ಆದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು ಧಾರವಾಡದ ಪ್ರಸಿದ್ಧ ನುಗ್ಗಿಕೇರಿ ಆಂಜನೇಯನ ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯನ ದರ್ಶನ ಪಡೆದುಕೊಂಡರು.
ಚುನಾವಣಾ ಮತ ಎಣಿಕೆ ಆರಂಭದಿಂದಲೂ ಪ್ರಹ್ಲಾದ ಜೋಶಿ ಅವರು ಮುನ್ನಡೆ ಕಾಯ್ದುಕೊಂಡು ಬಂದಿದ್ದಾರೆ. ಅವರ ಗೆಲುವು ಬಹುತೇಕ ಪಕ್ಕಾ ಆಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.
ಈ ಹಿನ್ನೆಲೆಯಲ್ಲಿ ಪ್ರಹ್ಲಾದ ಜೋಶಿ ಅವರು ನುಗ್ಗಿಕೇರಿ ಆಂಜನೇಯನ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದುಕೊಂಡಿದ್ದಾರೆ.
Lok Sabha Election 2024: ಪ್ರಧಾನ ಮಂತ್ರಿ ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆ ಶುರು
ಕಾಂಗ್ರೆಸ್ ಗೆದ್ದರೆ 1 ಲಕ್ಷ ರೂಪಾಯಿ ಬರುತ್ತದೆ ಎಂದು ಬರೀ 10 ದಿನಗಳಲ್ಲಿ 12 ಸಾವಿರ ಅಕೌಂಟ್ ಓಪೆನ್
ಫಲಿತಾಂಶಕ್ಕೂ ಮುನ್ನವೇ ರಾಶಿ ರಾಶಿ ಲಡ್ಡು ತಯಾರಿಸಿ, ಹಂಚಲು ಬಿಜೆಪಿಗರು ರೆಡಿ

