ಮಂಡ್ಯ: ಜನವರಿ 27ಕ್ಕೆ ಪ್ರಜಾಧ್ವನಿ ಸಮಾವೇಶ

Mandya News: ಏಳಕ್ಕೆ ಏಳು ಕ್ಷೇತ್ರದಲ್ಲಿ ಗೆಲ್ಲಲು ಕಾಂಗ್ರೆಸ್ ಕಸರತ್ತು.ಜ.27 ರಂದು ಪ್ರಜಾಧ್ವನಿ ಸಮಾವೇಶ ಹಿನ್ನಲೆ.ಕಾಂಗ್ರೆಸ್ ಪಕ್ಷದಿಂದ ಪೂರ್ವಭಾವಿ ಸಭೆ.ಮಂಡ್ಯದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆ.ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ಮಂಡ್ಯ ವಿವಿ ಆವರಣದಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ನಾವು ಸಿದ್ದ.ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅದೇ ವಿಧಾನ ಸಭಾ ಕ್ಷೇತ್ರ ಚುನಾವಣೆಯ ಟಿಕೆಟ್ ಘೋಷಣೆ ಸಾಧ್ಯತೆ. ಸಮಾವೇಶದಲ್ಲಿ ಸುರ್ಜೆವಾಲ, ಸಿದ್ದರಾಮಯ್ಯ,ಡಿಕೆ ಶಿವಕುಮಾರ್ ಭಾಗವಹಿಸಲಿದ್ದಾರೆ ಜೆಡಿಎಸ್-ಬಿಜೆಪಿ ನಮಗೆ ಇಬ್ಬರು … Continue reading ಮಂಡ್ಯ: ಜನವರಿ 27ಕ್ಕೆ ಪ್ರಜಾಧ್ವನಿ ಸಮಾವೇಶ