“ಪ್ರಜಾರಾಜ್ಯ”ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್

ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ ” ಪ್ರಜಾರಾಜ್ಯ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದೇವರಾಜ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ದೇವರಾಜ್  ಚಿತ್ರದ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ರಾಜಕೀಯ ಮುಖಂಡನ ಪಾತ್ರ ಮಾಡಿದ್ದೇನೆ.  ಈಗಿನ ರಾಜಕೀಯದ ಲೋಪದೋಷಗಳನ್ನು ತೋರಿಸಿ, ಅದಕ್ಕೆ ಪರಿಹಾರವನ್ನು ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ.  ಟೀಸರ್ ಚೆನ್ನಾಗಿದೆ. ಇನ್ನು, ಈ ಚಿತ್ರದ ನಿರ್ಮಾಪಕರಾದ ವರದರಾಜು ಅವರು ವೈದ್ಯರಾಗಿದ್ದು, ಸಾಮಾಜಿಕ ಕಾಳಜಿಯಿರುವ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ದೇವರಾಜ್ ಹಾರೈಸಿದರು. … Continue reading “ಪ್ರಜಾರಾಜ್ಯ”ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್