ಹಾಸನದಲ್ಲಿ ಪ್ರಜ್ವಲ್ ಸ್ಪರ್ಧೆ ಫಿಕ್ಸ್ : ಮೊಮ್ಮಗನ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಹೆಚ್.ಡಿ. ದೇವೇಗೌಡ

Political News: ಹಾಸನ : ಹಾಸನ ಲೋಕಸಭಾ ಕ್ಷೇತ್ರದಿಂದ ಮತ್ತೊಮ್ಮೆ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸುಳಿವು ನೀಡಿದ್ದಾರೆ. ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಟೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಜಿಲ್ಲೆಯಿಂದ ಏಕೈಕ ಸದಸ್ಯನಾಗಿ ಪ್ರಜ್ವಲ್ ಆಯ್ಕೆಯಾಗಿದ್ದ. ಪ್ರಜ್ವಲ್ ಸಿಟಿಂಗ್ ಎಂಪಿ ಇದ್ದಾರೆ ಎನ್ನುವ ಮೂಲಕ ಪ್ರಜ್ವಲ್ ರೇವಣ್ಣಗೆ ಮತ್ತೆ ಅವಕಾಶ ಕಲ್ಪಿಸುವ ಮಾತುಗಳನ್ನಾಡಿದ್ದಾರೆ. ಈ ಜಿಲ್ಲೆಯಲ್ಲಿ ಯಾವುದೇ ವ್ಯತ್ಯಾಸಗಳಿದ್ದರೂ ಅದನ್ನ ಮರೆಯಬೇಕು. … Continue reading ಹಾಸನದಲ್ಲಿ ಪ್ರಜ್ವಲ್ ಸ್ಪರ್ಧೆ ಫಿಕ್ಸ್ : ಮೊಮ್ಮಗನ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಹೆಚ್.ಡಿ. ದೇವೇಗೌಡ