ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ: ಸಂತ್ರಸ್ತೆಯ ಅತ್ತೆಯಿಂದ ಸ್ಪೋಟಕ ಹೇಳಿಕೆ..

Political News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಸಂತ್ರಸ್ತೆ ದೂರು ನೀಡಿದ್ದು, ಪ್ರಜ್ವಲ್ ಮತ್ತು ರೇವಣ್ಣ ಇಬ್ಬರೂ ನನ್ನ ಮೇಲೆ ದೌರ್ಜನ್ಯವೆಸಗಿದ್ದಾರೆಂದು ದೂರು ನೀಡಿದ್ದಾರೆ. ಆದರೆ ಸಂತ್ರಸ್ತೆಯ ಅತ್ತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸಂತ್ರಸ್ತೆ ನೀಡಿರುವ ದೂರು ಸುಳ್ಳು. ಭವಾನಿ ರೇವಣ್ಣ ನಮ್ಮ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. ಅವರು ಕಷ್ಟಕಾಲದಲ್ಲಿ ನಮ್ಮ ಜೊತೆ ಇದ್ದವರು. ಇದೆಲ್ಲ ರಾಜಕೀಯ ಪ್ರೇರಿತವಾಗಿದೆ. ಸಂತ್ರಸ್ತೆಯೇ ಸರಿ ಇಲ್ಲ. ಆಕೆ ಯಾವುದೇ ಆಮಿಷಕ್ಕೆ ಈ ರೀತಿ … Continue reading ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ: ಸಂತ್ರಸ್ತೆಯ ಅತ್ತೆಯಿಂದ ಸ್ಪೋಟಕ ಹೇಳಿಕೆ..