ಪ್ರಜ್ವಲ್ ಪೆಂಡ್ರೈವ್ ಕೇಸ್: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
Political News: ಚುನಾವಣೆ ಸಮಯದಲ್ಲಿ ರಾಜಕಾರಣಿಗಳ ಅಸಲಿ ಮುಖ ಬಯಲಿಗೆ ಬರುತ್ತದೆ ಅಂತಾ ಹಲವರಿಗೆ ಗೊತ್ತು. ಅದೇ ರೀತಿ ಈ ಲೋಕಸಭಾ ಚುನಾವಣೆಯ ವೇಳೆ ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಒಳಗೊಂಡ ಪೆನ್ಡ್ರೈವ್ ಹಾಸನದಲ್ಲಿ ಓಡಾಡುತ್ತಿದ್ದು, ಇದರಲ್ಲಿ ಪ್ರಜ್ವಲ್ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದಾರೆಂದು ಹೇಳಲಾಗಿದೆ. ಪೆನ್ಡ್ರೈವ್ ಪ್ರಕರಣ ಬೆಳಕಿಗೆ ಬಂದ ಬಳಿಕ, ಪ್ರಜ್ವಲ್ ವಿರುದ್ಧ ಹಲವರು ವಾಗ್ದಾಳಿ ನಡೆಸಿದ್ದು, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡಿದವನ ಮೇಲೆ ಪ್ರಕರಣ ದಾಖಲಾಗಲೇಬೇಕು … Continue reading ಪ್ರಜ್ವಲ್ ಪೆಂಡ್ರೈವ್ ಕೇಸ್: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
Copy and paste this URL into your WordPress site to embed
Copy and paste this code into your site to embed