Prajwal Pen drive case: ಪ್ರಜ್ವಲ್ ರೇವಣ್ಣ 6 ದಿನ ಎಸ್ಐಟಿ ಕಸ್ಟಡಿಗೆ
Political News: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಜ್ವಲ್ ರೇವಣ್ಣನನ್ನು ಇಂದು ಪೊಲೀಸರು ಬಂಧಿಸಿ, ಕೋರ್ಟ್ಗೆ ಹಾಜರುಪಡಿಸಿದ್ದರು. ಇಂದು 4 ಗಂಟೆ ಸುಮಾರಿಗೆ, ತೀರ್ಪು ಬಂದಿದ್ದು, ಇನ್ನು 6 ದಿನ ಪ್ರಜ್ವಲ್ ಎಸ್ಐಟಿ ಕಸ್ಟಡಿಯಲ್ಲಿರಬೇಕು ಎಂದು ಆದೇಶಿಸಲಾಗಿದೆ. ಚುನಾವಣೆ ನಡೆದ ಮರುದಿನವೇ ಜರ್ಮನಿಗೆ ತೆರಳಿದ್ದ ಪ್ರಜ್ವಲ್ 7ರಿಂದ 8 ಬಾರಿ ಭಾರತಕ್ಕೆ ಬರಲು ಟಿಕೇಟ್ ಬುಕ್ ಮಾಡಿದ್ದರು. ಬಳಿಕ ಅದನ್ನು ಕ್ಯಾನ್ಸಲ್ ಮಾಡಿದ್ದರು, ಈ ಮೂಲಕ ಲಕ್ಷಾಂತರ ರೂಪಾಯಿ ವ್ಯರ್ಥ ಮಾಡಿದ್ದರು. ಆದರೆ ಕೆಲ ದಿನಗಳ ಹಿಂದೆ … Continue reading Prajwal Pen drive case: ಪ್ರಜ್ವಲ್ ರೇವಣ್ಣ 6 ದಿನ ಎಸ್ಐಟಿ ಕಸ್ಟಡಿಗೆ
Copy and paste this URL into your WordPress site to embed
Copy and paste this code into your site to embed