‘ನಿನ್ನೆಯೇ ಹಲವರಿಗೆ ಶಾಕ್ ಹೊಡೆದಿದೆ, ವಿಷಯ ತಿಳಿದರೂ ಅಧಿಕಾರಿಗಳು ಸ್ಥಳಕ್ಕೆ ಬರದೇ ನಿರ್ಲಕ್ಷಿಸಿದ್ದಾರೆ’

Hassan Political News: ಹಾಸನ: ಹಾಸನದಲ್ಲಿ ಹಾಸನಾಂಬೆ ದರ್ಶನದ ವೇಳೆ ಶಾಕ್ ಹೊಡೆದು ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಕೆಲವರು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ, ಆ ಸ್ಥಳದಲ್ಲಿ ನೂಕುನುಗ್ಗಲಾಗಿದ್ದು, ಸ್ಥಳಕ್ಕೆ ಪ್ರಜ್ವಲ್ ರೇವಣ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದ ಸಂಸದ ಪ್ರಜ್ವಲ್ ರೇವಣ್ಣ ಮುಂದೆ ಭಕ್ತಾದಿಗಳು ಸಮಸ್ಯೆಗಳ ಸರಮಾಲೆ ಇಟ್ಟಿದ್ದಾರೆ. ಅಲ್ಲದೇ, ಕಂದಾಯ ಅಧಿಕಾರಿಗಳು ಬರುವಂತೆ ಪಟ್ಟು ಹಿಡಿದಿದ್ದಾರೆ. ಭಕ್ತರ ಸಮಸ್ಯೆ ಕೇಳಿ, ಪ್ರಜ್ವಲ್ ರೇವಣ್ಣ ಜಿಲ್ಲಾಡಳಿತದ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. … Continue reading ‘ನಿನ್ನೆಯೇ ಹಲವರಿಗೆ ಶಾಕ್ ಹೊಡೆದಿದೆ, ವಿಷಯ ತಿಳಿದರೂ ಅಧಿಕಾರಿಗಳು ಸ್ಥಳಕ್ಕೆ ಬರದೇ ನಿರ್ಲಕ್ಷಿಸಿದ್ದಾರೆ’