Friday, July 11, 2025

Latest Posts

ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಮಾನತು

- Advertisement -

Political News: ಪ್ರಜ್ವಲ್ ರೇವಣ್ಣ 2 ಸಾವಿರ ಹೆಣ್ಣು ಮಕ್ಕಳೊಂದಿಗೆ ಕಾಮಕೇಳಿ ನಡೆಸಿದ್ದ ಪೆನ್‌ಡ್ರೈವ್ ರಾಜ್ಯದೆಲ್ಲೆಡೆ ಸದ್ದು ಮಾಡುತ್ತಿದ್ದು, ಈ ಕೃತ್ಯದ ವಿರುದ್ಧ ಖುದ್ದು ಜೆಡಿಎಸ್ ಪಕ್ಷದವರೇ ಆಕ್ರೋಶ ಹೊರಹಾಕಿದ್ದಾರೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರದಾನಿ ದೇವೇಗೌಡರು ಸೇರಿ ಹಲವರು ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ಪ್ರಜ್ವಲ್‌ರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಆಗ್ರಹಿಸಿತ್ತು. ಇದೀಗ ಪ್ರಜ್ವಲ್‌ನನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಪ್ರಜ್ವಲ್‌ನನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂಬ ಬಗ್ಗೆ ನಿನ್ನೆಯೇ ನಿರ್ಧಾರ ಮಾಡಲಾಗಿದೆ. ತಪ್ಪು ಯಾರು ಮಾಡಿದ್ರೂ ತಪ್ಪೇ. ಎಸ್‌ಐಟಿ ತನಿಖೆಯ ವರದಿ ಬಂದ ಬಳಿಕ, ಎಲ್ಲವನ್ನೂ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಮತದಾನ ಜಾಗೃತಿ ಮೂಡಿಸಿ ಗಮನಸೆಳೆದ ಪುಟಾಣಿಗಳು

ನೇಹಾಗೆ ಆದಂತಹ ಘಟನೆ ಇನ್ನೊಬ್ಬರಿಗೆ ಆಗಬಾರದು ಅನ್ನೋದು ನಮ್ಮ ಬೇಡಿಕೆ: ಮುರುಗೇಶ್ ನಿರಾಣಿ

- Advertisement -

Latest Posts

Don't Miss