ಪ್ರಜ್ವಲ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಕಾಂಗ್ರೆಸ್ ಮಹಿಳಾ ಘಟಕದಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ

Hubli News: ಹುಬ್ಬಳ್ಳಿ : ಹಾಸನ ಸಂಸದ ಪ್ರಜ್ವಲ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಮಹಿಳಾ ಘಟಕದಿಂದ ಹುಬ್ಬಳ್ಳಿಯಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದರು.

ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್‌ದಿಂದ ಪಾದಯಾತ್ರೆ ಮೂಲಕ ಪ್ರತಿಭಟನೆ ಮಾಡಿದ ನೂರಾರು ಮಹಿಳೆಯರು, ಪ್ರಜ್ವಲ ರೇವಣ್ಣನ ವಿರುದ್ಧ ಘೋಷಣೆ ಕೂಗುತ್ತ ಆತನಿಗೆ ಕಠಿಣ ಶಿಕ್ಷೆಯಾಗಬೇಕು, ಮಹಿಳೆಯರನ್ನು ರಕ್ಷಿಸಬೇಕೆಂದು ಆಕ್ರೋಶ ಹೊರ ಹಾಕಿದರು.

ದೇಶದ ಜನ ಸ್ವಾವಲಂಬಿಯಾಗಲು ಮೋದಿಯವರು ಅನೇಕ ಸ್ಕೀಮ್ ಕೊಟ್ಟಿದ್ದಾರೆ: ಪ್ರಹ್ಲಾದ್ ಜೋಶಿ

ಪಾಕಿಸ್ತಾನ ಕೂಡ ಹೆದರುವಂತ ಮಹಾನ್ ವ್ಯಕ್ತಿ ಮೋದಿ: ಬಿ.ಎಸ್.ಯಡಿಯೂರಪ್ಪ

ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ: ಸಂತ್ರಸ್ತೆಯ ಅತ್ತೆಯಿಂದ ಸ್ಪೋಟಕ ಹೇಳಿಕೆ..

About The Author