kaveri protest: ಜೋಶಿ ಕಛೇರಿಗೆ ಮುತ್ತಿಗೆ ಹಾಕಲು ಹೊರಟ ಪ್ರತಿಭಟನಾಕಾರರು..!

ಹುಬ್ಬಳ್ಳಿ: ಕಾವೇರಿ ವಿಚಾರವಾಗಿ ರಾಜದಯದ ಹಲವೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದವು. ನಗರದಲ್ಲಿ ಚಿಟಿಗುಪ್ಪಿ ಆಸ್ಪತ್ರೆಯ ಬಳಿ ಇರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಕಛೇರಿ ವಿವಿಧ ಕನ್ನಡ ಸಂಘಟನೆಗಳು ಧರಣಿ ನಡೆಸಿದರು. ಸಚಿವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಮುಂದಾದರೂ ಇದೇ ವೇಳೆ ಕಛೇರಿಯ ಮುಂದೆ ಸಚಿವರ ಕಛೇರಿ ಮೇಲೆ ಮುತ್ತಿಗೆ ಹಾಕಲು ಮುಂದಾದರು. ಕಛೇರಿ ಮುಂದೆ ಪ್ರತಿಭಟನೆ ಕೂಗಿ ಆಕ್ರೋಶ ಹೊರಹಾಕಿದರು. ಇದೇ ವೇಳೆ … Continue reading kaveri protest: ಜೋಶಿ ಕಛೇರಿಗೆ ಮುತ್ತಿಗೆ ಹಾಕಲು ಹೊರಟ ಪ್ರತಿಭಟನಾಕಾರರು..!