Joshi: ಚೈತ್ರಾ ಕುಂದಾಪುರಗೆ ಗರಿಷ್ಠ ಶಿಕ್ಷೆಯಾಗಬೇಕು: ಪ್ರಹ್ಲಾದ್ ಜೋಶಿ..!

ಜಿಲ್ಲಾ ಸುದ್ದಿ: ಚೈತ್ರಾ ಕುಂದಾಪುರ ವಿರುದ್ದ ವಂಚನೆ ಪ್ರಕರಣದ ಕುರಿತು ಸಿಸಿಬಿ ಪೊಲೀಸರು ಬಂಧಿಸಿರುವ ವಿಚಾರವಾಗಿ ಮಾತನಾಡಿರುವ ಜೋಷಿಯವರು. ಚೈತ್ರ ಕುಂದಾಪುರಗೆ ಗರಿಷ್ಠ ಶಿಕ್ಷೆ ಕೊಡಬೇಕು ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.ಯಾರ್ ಯಾರೋ ದೊಡ್ಡವರ ಹೆಸರು ಹೇಳಿ ಟೋಪಿ ಹಾಕ್ತಿರ್ತಾರೆ.ಇದನ್ನು ಒಂದು ಪಕ್ಷಕ್ಕೆ ಜೋಡಿಸೋದು ಸರಿಯಲ್ಲ. ಅವರು ಬಿಜೆಪಿ ಸ್ಟಾರ್ ಪ್ರಚಾರಕಿ ಅಲ್ಲಾ, ಸ್ಟಾರ್ ಪ್ರಚಾರಕಿ ಆಗೋಕೆ ಪದಾಧಿಕಾರಿಗಳಾಗಿರಾಬೇಕು. ನಮ್ಮ ಪಕ್ಷಕ್ಕೂ ಅವರಿಗೂ ಸಂಬಂಧ ಇಲ್ಲಾ ಅದರ ಬಗ್ಗೆ ತನಿಖೆ ಆಗ್ತಾ ಇದೆ. ಕಾಂಗ್ರೆಸ್ ಪಕ್ಷ … Continue reading Joshi: ಚೈತ್ರಾ ಕುಂದಾಪುರಗೆ ಗರಿಷ್ಠ ಶಿಕ್ಷೆಯಾಗಬೇಕು: ಪ್ರಹ್ಲಾದ್ ಜೋಶಿ..!