Dr G Parameshwar: ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ

ಹುಬ್ಬಳ್ಳಿ ಬ್ರೇಕಿಂಗ್: ಜೈನ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಗೃಹ ಸಚಿವ ಜಿ ಪರಮೇಶ್ವರ್ ಅವರು ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಹತ್ಯ ತನಿಖೆಯಲ್ಲಿ ತಾರತಮ್ಯದ ಮಾಡುತಿದ್ದಾರೆ ಆರೋಪ ಮಾಡಿರುವ  ವಿಚಾರವಾಗಿ ಮಾತನಾಡಿದ್ದಾರೆ. ಇಂತಹ ಘಟನೆ ನಡೆದಾಗ ಯಾರು ಕೂಡ ತಾರತಮ್ಯ ಮಾಡೋಕೆ ಹೋಗೋದಿಲ್ಲ.ಅಪರಾಧಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ ಕೆಲಸ ಪೊಲೀಸರು ಮಾಡ್ತಾರೆ.ಇದು ಸ್ವಾಭಾವಿವಾಗಿ ಆಗುವ ಪದ್ಧತಿ. ಅದರಲ್ಲಿ ತಾರತಮ್ಯದ ಪ್ರಶ್ನೆ ಬರೋದಿಲ್ಲ. ಘಟನೆ ನಡೆದ ಮೇಲೆ ಪೊಲೀಸರಿಗೆ ವಿಚಾರಗೊತ್ತಾಗಿ … Continue reading Dr G Parameshwar: ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ