Sunday, September 8, 2024

Latest Posts

Praladh jnoshi: ಕಾವೇರಿ ವಿಚಾರಕ್ಕೆ ಜೋಶಿ ರಾಜಿನಾಮೆ ಕೊಡಬೇಕು; ಮಹದೇವಪ್ಪ..!

- Advertisement -

ರಾಜ್ಯ ಸುದ್ದಿ: ಕಾವೇರಿ ನೀರನ್ನು ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಪ್ರಹ್ಲಾದ್ ಜೋಷಿಯವರು ರಾಜ್ಯ ಸರ್ಕಾರದ ನಾಯಕರಿಗೆ ಸಹಕಾರ ಮಾಡದಿದ್ದಕ್ಕಾಗಿ ಜೋಷಿಯವರು ರಾಜಿನಾಮೆ ನೀಡಬೇಕು ಎಂದು ಮಹದೇವಪ್ಪ ಅವರು ಅಗ್ರಹಿಸಿದ ವಿಚಾರವಾಗಿ ಹೇಳಿಕೆ ನೀಡಿದ ಪ್ರಹ್ಲಾದ್ ಜೋಷಿಯವರು ಮಹದೇವಪ್ಪ ಅವರು ಹಿಂದೊಂದು, ಮುಂದೊಂದು ಮಾತನಾಡುತ್ತಾರೆ. ನಾವೇನು ಸಹಕಾರ ಕೊಟ್ಟಿದ್ದೇವೆ ಅನ್ನೋದನ್ನ ಡಿಕೆಶಿ ಅವರಿಗೆ ಕೇಳಲಿ. ತಮ್ಮ ಘಟಬಂಧನ್ ಉಳಿಸಿಕೊಳ್ಳೋಕೆ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ.

ತಮಿಳುನಾಡಿನ ಡಿಎಂಕೆ ಸರ್ಕಾರ ಜೊತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಒಳ್ಳೆಯ ನಂಟಿದೆ, ಐಎನ್ ಡಿಐಎ ಒಕ್ಕೂಟಕ್ಕಾಗಿ ಪರಸ್ಪರ ಆಲಂಗಿಸಿಕೊಂಡಿದ್ದರು ಅವರಿಬ್ಬರೂ ಪರಸ್ಪರ ಕುಳಿತು ಸೌಹಾರ್ದತೆಯಿಂದ ಬಗೆಹರಿಸಿಕೊಳ್ಳಬಹುದು ಆದರೆ ಅದನ್ನು ಇಬ್ಬರು ಮಾಡುತ್ತಿಲ್ಲ. ಸನಾತನ ಧರ್ಮದ ವಿಚಾರದಲ್ಲಿ ಅಸಭ್ಯವಾಗಿ ಮಾತನಾಡಿದಾಗಲು ಕಾಂಗ್ರೆಸ್ ಅದನ್ನು ಖಂಡಿಸುವ ಪ್ರಯತ್ನ ಮಾಡಲಿಲ್ಲ ಎಂದು ಕಿಡಿಕಾರಿದರು.

Chandrayana Ganesh; ಮದಿಹಾಳದಲ್ಲಿ ಪ್ರತಿಷ್ಠಾಪನೆಗೊಂಡಿದೆ ಚಂದ್ರಯಾನ-3 ಗಣಪತಿ

Ganesha: ಈದ್ಗಾ ಗಣಪತಿಗೆ ವಿದಾಯ: ವಿಸರ್ಜನೆಗೊಂಡ ವಿಘ್ನೇಶ್ವರ..!

Women Reservation: ನಿಪ್ಪಾಣಿಯಲ್ಲಿ ಬಿಜೆಪಿ ಕಾರ್ಯಕರ್ತೆಯರ ಮಹಿಳಾ ಮೀಸಲಾತಿ ಸಂಭ್ರಮಾಚರಣೆ..!

- Advertisement -

Latest Posts

Don't Miss