ಪ್ರಧಾನಿ ಮೋದಿಯವರನ್ನ ಭೇಟಿ ಮಾಡುಸ್ತೀನಿ ಎಂದು ಜೋಶಿಯವರು ಹೇಳಿದ್ದಾರೆ

ಕಾವೇರಿ ವಿಚಾರವಾಗಿ ದೆಹಲಿಗೆ ತೆರಳಿರುವ ಕರವೇ ನಾರಾಯಣಗೌಡರು ಪ್ರಹ್ಲಾದ್ ಜೋಷಿಯವನ್ನು ಭೇಟಿ ಮಾಡಿದರು. ಜೋಷಿಯವರು ಪ್ರಧಾನ ಮಂತ್ರಿಯವರ ಜೊತೆ ನಿಮ್ಮನ್ನ ಭೇಟಿ ಮಾಡಿಸುತ್ತೆನೆ ಎಂಬ ಭರವಸೆ ನೀಡಿದರು. ಇನ್ನು ಈ ಕುರಿತು ಮಾತನಾಡಲು ಪ್ರಧಾನಿ ಮೋದಿಯವರ ಜೊತೆ ಭೇಟಿ ಮಾಡಿಸುತ್ತೇನೆ ಎಂದಿದ್ದಾರೆ. ಹಾಗಾಗಿ ನಾನು ಇವತ್ತು ದೆಹಲಿಯಲ್ಲೇ ಉಳಿಯುತ್ತೇನೆ. ನಾಳೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲಿದ್ದೇನೆ. ‘ಪ್ರಧಾನಿ ಮೋದಿಯವರು ಕಾವೇರಿ ವಿಚಾರವಾಗಿ ಶಾಶ್ವತ ಪರಿಹಾರ ಕೊಡೋದು ಆದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ, ನಾವೆಲ್ಲ ಮೋದಿ ಪರವಾಗಿ ನಿಲ್ಲುತ್ತೆವೆ. … Continue reading ಪ್ರಧಾನಿ ಮೋದಿಯವರನ್ನ ಭೇಟಿ ಮಾಡುಸ್ತೀನಿ ಎಂದು ಜೋಶಿಯವರು ಹೇಳಿದ್ದಾರೆ