Praladh joshi: ಮಹದಾಯಿ ಯೋಜನೆ ಜಾರಿಗೆ ನಾವು ಬದ್ಧರಿದ್ದೇವೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ..!

ಹುಬ್ಬಳ್ಳಿ: ಮೋದಿ ಸರ್ಕಾರ ಡಿಪಿಎಆರ್‌ ಗೆ ಅನುಮತಿ ನೀಡಿದೆ. ಮಹದಾಯಿ ನೋಟಿಫಿಕೇಶನ್ ನಾವೇ ಮಾಡಿಸಿದೆವು. ಪರಿಸರ ವಿನಾಯಿತಿಯನ್ನು ಕೊಡಿಸಿದೆವು. ಗೆಜೆಟ್ ನೋಟಿಫಿಕೇಶನ್ ಜೊತೆ ಡಿಪಿಎಆರ್ ಅಪ್ರುವಲ್ ಮಾಡಿದ್ದೇವೆ. ಆದರೇ ಟೈಗರ್ ಕಾರಿಡಾರ್ ಮತ್ತು ಇಕೋ ಸೆನ್ಸಿಟಿವ್ ಝೋನ್ ಕಾರಣಕ್ಕೆ ಮಹದಾಯಿ ವಿಳಂಬವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಮಹದಾಯಿ ಹೋರಾಟದ ಮನವಿ ಸ್ವೀಕರಿಸಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಸಿರು ನ್ಯಾಯಾಧಿಕರಣದ ಅನುಮತಿ ಸಿಗಬೇಕಿದೆ. ಕೇಂದ್ರದ ಅರಣ್ಯ ಮತ್ತು ಪರಿಸರ ಇಲಾಖೆ … Continue reading Praladh joshi: ಮಹದಾಯಿ ಯೋಜನೆ ಜಾರಿಗೆ ನಾವು ಬದ್ಧರಿದ್ದೇವೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ..!