Monday, October 2, 2023

Latest Posts

Praladh Joshi- ಕಾಂಗ್ರೆಸ್ ಸರ್ಕಾರದ ಮೇಲೆ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ

- Advertisement -

ಹುಬ್ಬಳ್ಳಿ ಬ್ರೇಕಿಂಗ್ : ಚೆಲುವರಾಯ ಸ್ವಾಮಿ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಅಂತಾ ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು? ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ.

ಇನ್ನು ವಿಪಕ್ಷ ನಾಯಕರ ಆಯ್ಕೆ ವಿಚಾರವಾಗಿ ಮಾತನಾಡಿದ ಜೋಷಿಯವರು ಸದ್ಯದಲ್ಲಿಯೇ ವಿಪಕ್ಷ ನಾಯಕನ ನೇಮಕ ಆಗುತ್ತೆ, ಚೆಲುವರಾಯಸ್ವಾಮಿ ಸೇರಿ ಮತ್ತೊಬ್ಬರು ಹೇಳಿಕೆಗೆ ನಾನು ಉತ್ತರ ಕೊಡುವ ಅಗತ್ಯವಿಲ್ಲ ಹಾಗೂ ಚೆಲುವರಾಯಸ್ಬಾಮಿ ಮೇಲೆ ಗಂಭೀರ ಆರೋಪ ಬಂದಿವೆ, ಅವರು ರಾಜಿನಾಮೆ ಕೊಡಬೇಕು. ಎಂದು ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರದ ಮೇಲೆ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ, ಪ್ರಾಥಮಿಕವಾಗಿ ಕಾಣುವಂತೆ ಸತ್ಯ ಎನ್ನುಬಹುದಾದ ಆರೋಪಗಳು ಕೇಳಿ ಬಂದಿವೆ ದೂರು ಕೊಟ್ಟ ಗುತ್ತಿಗೆದಾರರನ್ನು ಮೊದಲು ಪೊಲೀಸ್ ಠಾಣೆಗೆ ಕರೆಸುತ್ತಿದ್ದಾರೆ ಗುತ್ತಿಗೆದಾರರನ್ನು ಹೆದರಿಸಿ, ಬೆದರಿಸಿ ಉಲ್ಟಾ ಹೊಡೆಯುವ ಹಾಗೆ ಮಾಡಿದ್ದಾರೆ

ಕಾವೇರಿ ವಿಷಯದಲ್ಲಿ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ. ಅಜ್ಯ ಸರ್ಕಾರ ಕಾವೇರಿ ವಿಚಾರದಲ್ಲಿ ಗಟ್ಟಿ ನಿಲುವು ತೆಗೆದುಕೊಂಡು ಹೇಳುವ ಪ್ರಯತ್ನ ಮಾಡುತ್ತಿಲ್ಲ.

ಬಾಂಬೆ ಬಾಯ್ಸ್ ಕಾಂಗ್ರೆಸ್ ಸೇರ್ಪಡೆ ವಿಚಾರ: ಬಾಂಬೆ ಬಾಯ್ಸ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸದ್ಯದ‌ ಮಟ್ಟಿಗೆ ನನಗೆ ಹೆಚ್ಚಿನ ಮಾಹಿತಿಯಿಲ್ಲ ಈ ಬಗ್ಗೆ ರಾಜ್ಯಾಧ್ಯಕ್ಷರಿಗೆ ಮಾತಾಡಿದ್ದೇನೆ. ಆ ರೀತಿ ಯಾವುದೇ ಬೆಳವಣಿಗೆ ಆಗಿಲ್ಲಾ ಎಂದಿದ್ದಾರೆ ಸೋಮಶೇಖರ್, ಹೆಬ್ಬಾರ್ ಪಕ್ಷ ಬಿಟ್ಟು ಹೋಗಲ್ಲಾ ಎಂದಿದ್ದಾರೆ

ನಾಳೆ ಏನಾಗುತ್ತೆ ಅಂತಾ ಹೇಳಲು ನಾನು ಭವಿಷ್ಯಗಾರ ಅಲ್ಲಾ ನನಗೆ ಇರುವ ಮಾಹಿತಿ ಪ್ರಕಾರ ಯಾರೂ ಬಿಜೆಪಿ ಬಿಟ್ಟು ಹೋಗಲ್ಲಾ ಮುನೇನಕೊಪ್ಪ ಕೂಡ ನನ್ನೊಂದಿಗೆ ಮಾತಾಡಿದ್ದು ಅಬರು ಪಕ್ಷ ತೊರೆಯಲ್ಲಾ ಅಂದಿದ್ದಾರೆ, ನಾನು ಧಾರವಾಡದಿಂದಲೇ ಸ್ಪರ್ಧಿಸುವೆ ಎಂದು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ.

Vikrama (Chandrayana-3) ಬಾಹ್ಯಾಕಾಶ ನೌಕೆಯಿಂದ ಯಶಸ್ವಿಯಾಗಿ ಪ್ರತ್ಯೆಕವಾದ ಚಂದ್ರಯಾನ-3

Amith sha ಭಾನುವಾರ ಸಂಸದ ಸರ್ಕಾರದ ‘ರಿಪೋರ್ಟ್ ಕಾರ್ಡ್’ ಬಿಡುಗಡೆ ಮಾಡಲಿರುವ ಅಮಿತ್ ಶಾ

Gas tanker: ಸೇತುವೆ ಕೆಳಗೆ ಸಿಲುಕಿಕೊಂಡ ಟ್ಯಾಂಕರ್: ಟ್ಯಾಂಕರ್ ನಲ್ಲಿ ಗ್ಯಾಸ್ ಖಾಲಿ ಆಗುವವರೆಗೆ ರಸ್ತೆ ತಡೆ..!

- Advertisement -

Latest Posts

Don't Miss