Praladh Joshi- ಕಾಂಗ್ರೆಸ್ ಸರ್ಕಾರದ ಮೇಲೆ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ

ಹುಬ್ಬಳ್ಳಿ ಬ್ರೇಕಿಂಗ್ : ಚೆಲುವರಾಯ ಸ್ವಾಮಿ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಅಂತಾ ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು? ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ. ಇನ್ನು ವಿಪಕ್ಷ ನಾಯಕರ ಆಯ್ಕೆ ವಿಚಾರವಾಗಿ ಮಾತನಾಡಿದ ಜೋಷಿಯವರು ಸದ್ಯದಲ್ಲಿಯೇ ವಿಪಕ್ಷ ನಾಯಕನ ನೇಮಕ ಆಗುತ್ತೆ, ಚೆಲುವರಾಯಸ್ವಾಮಿ ಸೇರಿ ಮತ್ತೊಬ್ಬರು ಹೇಳಿಕೆಗೆ ನಾನು ಉತ್ತರ ಕೊಡುವ ಅಗತ್ಯವಿಲ್ಲ ಹಾಗೂ ಚೆಲುವರಾಯಸ್ಬಾಮಿ ಮೇಲೆ ಗಂಭೀರ ಆರೋಪ … Continue reading Praladh Joshi- ಕಾಂಗ್ರೆಸ್ ಸರ್ಕಾರದ ಮೇಲೆ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ