Pralhad Joshi : ಬಿಜೆಪಿ – ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Hubballi News : ಬಿಜೆಪಿ – ಜೆಡಿಎಸ್ ಮೈತ್ರಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದರು. ನನಗೆ ಇದರ ಬಗ್ಗೆ ಮಾಹಿತಿ ಸಿಕ್ಕಿಲ್ಲ, ಮೈತ್ರಿ ಅನಿವಾರ್ಯ ಅಂತ ಬೊಮ್ಮಯಿ ಅವರು ಸ್ಥಳೀಯವಾಗಿ ಹೇಳಿರಬಹುದು. ನಾನು ಕೇಂದ್ರದಲ್ಲಿ ಮಂತ್ರಿಯಾಗಿ ನಮ್ಮ ಪಕ್ಷದ ವರಿಷ್ಠರು ಹೇಳುವವರೆಗೆ ನಾನು ಕಾಮೆಂಟ್ ಮಾಡೋದ್ದಿಲ್ಲ ಎಂದು ಹೇಳಿದರು. ಶೃಂಗ ಸಭೆ ಬಗ್ಗೆ ಮಾತನಾಡಿ G-20 ಭಾರತದ 75 ವರ್ಷದ ಇತಿಹಾಸದಲ್ಲಿ ಬಾರಿ ದೊಡ್ಡ ಮೈಲುಗಲ್ಲು, ಮುಖ್ಯವಾಗಿ ಭಿನ್ನಾಭಿಪ್ರಾಯ ಬರದಂತೆ ಡಿಕ್ಲರೇಷನ್ ಮಾಡಿದ್ದೆ … Continue reading Pralhad Joshi : ಬಿಜೆಪಿ – ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ