ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಆಗಮಿಸಿದ ಟಿಕೆಟ್ ಆಕಾಂಕ್ಷಿಗಳ ದಂಡು

ಹುಬ್ಬಳ್ಳಿ: 2023ರ ವಿಧಾನಸಭೆ ಚುನಾವಣೆಗೆ ಇನ್ನೂ ನಾಲ್ಕೈದು ತಿಂಗಳು ಬಾಕಿ ಇದ್ದು, ಬಿಜೆಪಿಯಲ್ಲಿ ಟಿಕೆಟ್​ ಫೈಟ್ ಶುರುವಾಗಿದೆ. ಹುಬ್ಬಳ್ಳಿಯ ಮಯೂರ ಎಸ್ಟೇಟ್‌ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದಂಡು ಆಗಮಿಸಿದೆ. ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಿಂದ ಮುಖಂಡರು ಬಂದಿದ್ದು, ಮುಂದಿನ ವಿಧಾನಸಭೆ ಚುನಾವಣೆ ಟಿಕೆಟ್‌ಗಾಗಿ ಮನವಿ ಮಾಡಿದ್ದಾರೆ. ಹೈಕಮಾಂಡ್​ ಜೊತೆ ಪ್ರಹ್ಲಾದ್ ಜೋಶಿ ಉತ್ತಮ ಸಂಪರ್ಕ ಹೊಂದಿರುವುದರಿಂದ ಇವರ ಮುಖಾಂತರ ಹೋದರೆ ಟಿಕೆಟ್​ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ಯಾದಗಿರಿ, ಗುರುಮಿಠಕಲ್, ಗಂಗಾವತಿ, ರೋಣ ಸೇರಿದಂತೆ … Continue reading ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಆಗಮಿಸಿದ ಟಿಕೆಟ್ ಆಕಾಂಕ್ಷಿಗಳ ದಂಡು