Praladh joshi:ಮಣಿಪುರದ ಚರ್ಚೆಗೆ ಸರ್ಕಾರ ಸಿದ್ಧವಿದೆ, ವಿಪಕ್ಷಗಳು ಪ್ರತಿಭಟನೆ ಕೈಬಿಟ್ಟು ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಲಿ

ನವದೆಹಲಿ : ದಿನಕ್ಕೊಂದು ಷರತ್ತು ಹಾಕುತ್ತಾ ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ವಿರೋಧ ಪಕ್ಷಗಳಿಗೆ ಅಧಿವೇಶನ ನಡೆಯೋದು, ಜನ ಪರ ವಿಚಾರಗಳು ಚರ್ಚೆಯಾಗೋದೇ ಬೇಕಾಗಿಲ್ಲ ಅಂತ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿಂದು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮಣಿಪುರ ವಿಚಾರದ ಕುರಿತ ಚರ್ಚೆಗೆ ನಾವು ಸಿದ್ದರಿದ್ದೇವೆ. ಇದನ್ನ ಅಧಿವೇಶನದಲ್ಲಿ ನಿನ್ನೆಯೂ ನಾವು ಹೇಳಿದ್ದೆವು, ಆದರೆ ವಿರೋಧ ಪಕ್ಷಗಳು ಪುನಃ ಪುನಃ ಹೊಸ ಷರತ್ತುಗಳನ್ನು ಮುಂದಿಟ್ಟುಕೊಂಡು ಅಧಿವೇಶನಕ್ಕೆ ಅಡ್ಡಿಪಡಿಸುತ್ತಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ … Continue reading Praladh joshi:ಮಣಿಪುರದ ಚರ್ಚೆಗೆ ಸರ್ಕಾರ ಸಿದ್ಧವಿದೆ, ವಿಪಕ್ಷಗಳು ಪ್ರತಿಭಟನೆ ಕೈಬಿಟ್ಟು ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಲಿ