ಮೈಸೂರು: ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ ಕಾಯಿದೆ ರೂಪಿಸಬೇಕು. ಬಿಜೆಪಿ ಸರಕಾರದ ಮುಖ್ಯಮಂತ್ರಿಗೆ ವಿಶೇಷವಾಗಿ ಮನವಿ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಲವ್ ಜಿಹಾದ್ ದಿನೇ ದಿನೇ ಹೆಚ್ಚಾಗುತ್ತಿದೆ. ಲವ್ ಜಿಹಾದ್ ವಿರುದ್ದ ಮೊದಲು ದ್ವನಿ ಎತ್ತಿದವನೇ ನಾನು ಎಂದು ಮೈಸೂರಿನಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ : ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್
3 ಸಾವಿರ ಹೆಣ್ಣು ಮಕ್ಕಳನ್ನ ಲವ್ ಜಿಹಾದ್ ನಿಂದ ನಾವು ಪಾರು ಮಾಡಿದ್ದೇವೆ. ಹಿಂದೂ ಹೆಣ್ಣು ಮಕ್ಕಳು ಪ್ರೀತಿ ಮಾಡಬೇಕಾದರೆ ಅಬ್ದುಲ್ಲಾ-ಅಶೋಕ್ ವ್ಯತ್ಯಾಸ ಅರಿತು ಪ್ರೀತಿ ಮಾಡಬೇಕು ಇಲ್ಲವಾದರೆ ದೆಹಲಿಯಲ್ಲಿ ನಡೆದಂತೆ ಹಿಂದೂ ಹೆಣ್ಣು ಮಕ್ಕಳು ತುಂಡು ತುಂಡಾಗಿ ಬಲಿಯಾಗುತ್ತಾರೆ. ನಿಮ್ಮ ಜೊತೆಗೆ ಹಿಂದೂ ಧರ್ಮವನ್ನೂ ಬಲಿ ಕೊಡಬೇಡಿ. ಲವ್ ಜಿಹಾದ್ ನಿಯಂತ್ರಣವಾಗಬೇಕಾದರೆ ಪ್ರತ್ಯೇಕ ಕಾನೂನು ರೂಪಿಸಬೇಕು ಎಂದು ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.
ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ : ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್
ಸೌತೆಕಾಯಿಯ ಅದ್ಭುತ ಉಪಯೋಗಗಳು ಗೊತ್ತಾದರೆ ಇದನ್ನು ತಿನ್ನದೆ ಬಿಡುವುದಿಲ್ಲ..!