‘ಲವ್ ಜಿಹಾದ್ ವಿರುದ್ದ ಮೊದಲು ಧ್ವನಿ ಎತ್ತಿದವನೇ ನಾನು’

ಮೈಸೂರು: ಮೈಸೂರಿನಲ್ಲಿಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿದ್ದು, ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗ್ತಿದೆ. ಮೈಸೂರಿನಲ್ಲಿ ಉಗ್ರರು ಸ್ವೇಚ್ಚೆಯಿಂದ ಓಡಾಡುವಂತಾಗಿದೆ. ಉಗ್ರರ ಈ ಬಗೆಯ ಚಟುವಟಿಕೆ ವ್ಯಾಪಕವಾಗ್ತಿದೆ. ಮೈಸೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳದ ಘಟಕ‌ ಸ್ಥಾಪಿಸಬೇಕು ಎಂದು ಹೇಳಿದ್ದಾರೆ. ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್‌ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಪ್ರಮೋದ್ ಮುತಾಲಿಕ್, ಪ್ರತಾಪಸಿಂಹ ಹೇಳಿಕೆಯನ್ನು ಬೆಂಬಲಿಸುತ್ತೇನೆ ಎಂದಿದ್ದಾರೆ. ಮಂಗಳೂರು ಬಾಂಬ್ ಬ್ಲಾಸ್ಟ್ ಮಾಡಿದ ಶಾರಿಕ್ ಹಿಂದೂ ವೇಷ ಧರಿಸಿದ ವಿಚಾರದ … Continue reading ‘ಲವ್ ಜಿಹಾದ್ ವಿರುದ್ದ ಮೊದಲು ಧ್ವನಿ ಎತ್ತಿದವನೇ ನಾನು’