Friday, April 4, 2025

Latest Posts

Pramod Muthalik : ಕಾಂಗ್ರೆಸ್ ಮುಸ್ಲಿಂ ರ ಓಲೈಕೆಯ ಸರ್ಕಾರ : ಮುತಾಲಿಕ್

- Advertisement -

Political News : ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನ ಓಲೈಕೆ ಮಾಡುವ ಕೆಲಸ ಮಾಡ್ತಿದೆ. ಟೆರರಿಸ್ಟ್ ಗಳನ್ನು ಬಚಾವ್ ಮಾಡೋ ಕೆಲಸ ಆಗ್ತಿದೆ. ಇಂತಹ ಪ್ರಕರಣಗಳಿಂದ ಮಹಿಳೆಯರು ಹೆದರುತ್ತಿದ್ದಾರೆ. ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದರು.  

ರಾಜ್ಯಪಾಲರ ಭೇಟಿ ಬಳಿಕ ಉಡುಪಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದರು.  ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಗಳನ್ನ ವಾಪಸ್ ಪಡೆಯದಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ.

ಮಸೂದೆ ಮಂಡನೆಯಾದ ಬಳಿಕ ರಾಜ್ಯಪಾಲರ ಅಂಕಿತ ಪಡೆಯಲು ಬರುತ್ತೆ. ಆಗ ಬಿಲ್ ಅನ್ನು ಮಾನ್ಯ ಮಾಡದಂತೆ ತಿಸ್ಕರಿಸಬೇಕು ಎಂದು ಕೇಳಿಕೊಂಡಿದ್ದೇವೆ ಎಂದು ಹೇಳಿದರು.

DK Shivakumar: ಭೂಮಿ ಕಳೆದುಕೊಳ್ಳುವವರ ಹಿತ ಕಾಯಲು ಬದ್ಧ: ರೈತರಿಗೆ ಡಿಸಿಎಂ ಭರವಸೆ:

Pradeep Eshwar : “ಬಾಲಬಿಚ್ಚಿದ್ರೆ ಕಟ್ ಮಾಡ್ತೇನೆ” : ಶಾಸಕ ಪ್ರದೀಪ್ ಈಶ್ವರ್ ಸವಾಲು…!

CT Ravi : ಸ್ಥಾನದ ನಿರೀಕ್ಷೆ, ಆಕಾಂಕ್ಷೆ ನನಗಿಲ್ಲ : ಸಿ.ಟಿ.ರವಿ

- Advertisement -

Latest Posts

Don't Miss