Pramod Muthalik : ಕಾಂಗ್ರೆಸ್ ಮುಸ್ಲಿಂ ರ ಓಲೈಕೆಯ ಸರ್ಕಾರ : ಮುತಾಲಿಕ್
Political News : ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನ ಓಲೈಕೆ ಮಾಡುವ ಕೆಲಸ ಮಾಡ್ತಿದೆ. ಟೆರರಿಸ್ಟ್ ಗಳನ್ನು ಬಚಾವ್ ಮಾಡೋ ಕೆಲಸ ಆಗ್ತಿದೆ. ಇಂತಹ ಪ್ರಕರಣಗಳಿಂದ ಮಹಿಳೆಯರು ಹೆದರುತ್ತಿದ್ದಾರೆ. ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದರು. ರಾಜ್ಯಪಾಲರ ಭೇಟಿ ಬಳಿಕ ಉಡುಪಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದರು. ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಗಳನ್ನ ವಾಪಸ್ ಪಡೆಯದಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಮಸೂದೆ … Continue reading Pramod Muthalik : ಕಾಂಗ್ರೆಸ್ ಮುಸ್ಲಿಂ ರ ಓಲೈಕೆಯ ಸರ್ಕಾರ : ಮುತಾಲಿಕ್
Copy and paste this URL into your WordPress site to embed
Copy and paste this code into your site to embed