Pramod Muthalik : ಶಾಸಕ ತನ್ವೀರ್ ಸೇಠ್ ವಿರುದ್ಧ ಪ್ರಮೋದ್ ಮುತಾಲಿಕ್ ಗರಂ

Dharwad News :ಡಿಜೆ ಹಳ್ಳಿ, ಕೆಜೆ ಹಳ್ಳಿ ಹಾಗೂ ಹುಬ್ಬಳ್ಳಿ ಗಲಭೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾದ ಯುವಕರು ಅಮಾಯಕರು ಅವರನ್ನು ಬಿಡುಗಡೆ ಮಾಡಬೇಕು ಎಂದು ಶಾಸಕ ತನ್ವೀರ್ ಸೇಠ್ ಅವರು ಗೃಹ ಸಚಿವರಿಗೆ ಪತ್ರ ಬರೆದಿರುವುದಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ಈಗ ಕಾಂಗ್ರೆಸ್ ಸರ್ಕಾರ ಬಂದಿರುವುದರಿಂದ ತನ್ವೀರ್ ಸೇಠ್ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ. ಇದೇ ಪತ್ರವನ್ನು ಬಿಜೆಪಿ ಸರ್ಕಾರ ಇದ್ದಾಗ ಅವರು ಬರೆಯಲಿಲ್ಲ. ಈಗ ಯಾಕೆ … Continue reading Pramod Muthalik : ಶಾಸಕ ತನ್ವೀರ್ ಸೇಠ್ ವಿರುದ್ಧ ಪ್ರಮೋದ್ ಮುತಾಲಿಕ್ ಗರಂ