Pramod mutalik: ಪೊಲೀಸರ ನಿರ್ಲಕ್ಷ್ಯ ಮತ್ತು ಸಗಣಿ ತಿನ್ನುವ ಬುದ್ದಿಯಿಂದ ಸೌಜನ್ಯ ಪ್ರಕರಣ ಸರಿಯಾಗಿ ತನಿಖೆ ಆಗಿಲ್ಲ..!

ಜಿಲ್ಲಾಸುದ್ದಿಗಳು: ಸೌಜನ್ಯ ಸಾವಿನ ಪ್ರಕರಣಕ್ಕೆ ನ್ಯಾಯ ದೊರಕಿಸಿ ಕೊಡಲು ಸಾಕಷ್ಟು ಹೋರಾಟಗಳು ನಡೆಸಿ ರಾಜ್ಯದ ಜನತೆ ಮರು ತನಿಖೆ ಮಾಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಾಯ ಹೇರುತ್ತಿವೆ ಈಗ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು  ಪೊಲೀಸರ ನಿರ್ಲಕ್ಷ್ಯ ಮತ್ತು ಸಗಣಿ ತಿನ್ನುವ ಬುದ್ದಿಯಿಂದ ಸೌಜನ್ಯ ಪ್ರಕರಣ ಸರಿಯಾಗಿ ತನಿಖೆ ಆಗಿಲ್ಲ ಅಂತ ಆರೋಪಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,ಮುರುಡೇಶ್ವರದಲ್ಲಿ 2010 ರಲ್ಲಿ ಯಮುನಾ ನಾಯಕ್ ಎಂಬ ಮಹಿಳೆ ಮುಸ್ಲಿಂ ಮನೆಗೆ ಕೆಲಸಕ್ಕೆ ಹೋಗಿದ್ದಳು,ಈ … Continue reading Pramod mutalik: ಪೊಲೀಸರ ನಿರ್ಲಕ್ಷ್ಯ ಮತ್ತು ಸಗಣಿ ತಿನ್ನುವ ಬುದ್ದಿಯಿಂದ ಸೌಜನ್ಯ ಪ್ರಕರಣ ಸರಿಯಾಗಿ ತನಿಖೆ ಆಗಿಲ್ಲ..!