ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಮುತಾಲಿಕ್ ವಿರುದ್ದ ದೂರು ದಾಖಲು..!

ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ಇಂದು ಅದ್ದೂರಿಯಾಗಿ ವಿಸರ್ಜನೆ ಮಾಡಲಾಯಿತು. ಮೂರು ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಮಾಹಾನಗರ ಪಾಲಿಕೆ ಅವಕಾಶ ಕೊಟ್ಟಿತ್ತು. ಕೆಲ ಷರತ್ತು ಕೂಡ ಹಾಕಿತ್ತು. ಅದರಂತೆ ಇಂದು 12 ಗಂಟೆಯೊಳಗೆ ಈದ್ಗಾ ಮೈದಾನದಿಂದ ಗಣೇಶ ಹೊರ ಬರಬೇಕು ಎನ್ನುವ ಷರತ್ತು ಹಾಕಲಾಗಿತ್ತು. ಸರಿಯಾಗಿ 11.45 ಕ್ಕೆ ಈದ್ಗಾ ಮೈದಾನದಿಂದ ಗಣೇಶನನ್ನ ಹೊರಗೆ ತರಲಾಯ್ತು. ಇದಕ್ಕೂ ಮೊದಲು ಮಹಾಮಂಗಳಾರತಿಯಲ್ಲಿ ಪಾಲ್ಗೊಂಡ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ … Continue reading ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಮುತಾಲಿಕ್ ವಿರುದ್ದ ದೂರು ದಾಖಲು..!