‘ಪ್ರಣವಾನಂದ ಸ್ವಾಮೀಜಿ ಅಲ್ಲ ಸ್ವಾಮೀಜಿನೇ ಅಲ್ಲ. ನಾನು ತಲೆಕಟ್ಟೋರಿಗೆ ಉತ್ತರ ಕೊಡಲ್ಲ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಚೆಕ್ ಬೌನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟಿದ್ದಾರೆ. ನೋಡಿ ಮಾದ್ಯಮದವರು ಮಾಹಿತಿ ಕರೆಕ್ಟ್ ಹಾಕಿ. ನಾನು ಸೆಟ್ಲಮೆಂಟ್ ಮಾಡಿಕೊಂಡಿದ್ದೇವೆ. ಜನವರಿ 31 ರೊಳಗೆ ನಾವೇ ಕೊಡ್ತೀವಿ ಎಂದು ಸೆಟ್ಲಮೆಂಟ್ ಮಾಡಿಕೊಂಡಿದ್ದೇವೆ. ಕೋರ್ಟ್ ಮನ್ನಣೆ ಮಾಡಿದ್ದೇವೆ. ಶಿಕ್ಷೆಗೆ ಗುರಿ ಆಗತ್ತೆ ಅಂದ್ರೆ ತಪ್ಪಾಗತ್ತೆ ಎಂದು ಹೇಳಿದ್ದಾರೆ. ಇದು ನಮ್ಮ ತಂದೆಯವರ ಕಾಲದ್ದು. ಅದನ್ನು ನಿಮಗೆ ಹೇಳೋ ಅವಶ್ಯಕತೆ ಇಲ್ಲ. ಇದು ಹಳೇ ಕೇಸ್ ಚೆಕ್ ಬೌನ್ಸ್ ಬಿಟ್ಟ … Continue reading ‘ಪ್ರಣವಾನಂದ ಸ್ವಾಮೀಜಿ ಅಲ್ಲ ಸ್ವಾಮೀಜಿನೇ ಅಲ್ಲ. ನಾನು ತಲೆಕಟ್ಟೋರಿಗೆ ಉತ್ತರ ಕೊಡಲ್ಲ’