ಪ್ರಸನ್ನ ಕುಮಾರ್ ವಿರುದ್ಧ ಶಾಸಕ ವಾಸು ಅಭಿಮಾನಿಗಳ ಆಕ್ರೋಶ

ತುಮಕೂರು: ಗುಬ್ಬಿಯಲ್ಲಿ ವಾಸಣ್ಣ ಅಭಿಮಾನಿ ಕುರುಬರ ಸಮಾಜದಿಂದ ವಾಸಣ್ಣ ಅಭಿಮಾನಿ ಯತೀಶ್ ಅವರ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷಾ ಯತೀಶ್  ಮಾತನಾಡಿ ಚುನಾವಣೆ ಬಂದಾಗ ಕಾಣಿಸಿಕೊಳ್ಳುವ ಕಾಂಗ್ರೆಸ್ ಮುಖಂಡ ಪ್ರಸನ್ನ ಕುಮಾರ್ ಉಳಿದ ದಿನಗಳಲ್ಲಿ ಎಲ್ಲಿ ಹೋಗಿರುತ್ತಾರೆ? ಅಭಿವೃದ್ಧಿ ಕೆಲಸಗಳನ್ನು ನಿರಂತರವಾಗಿ ಮಾಡುತ್ತಿರುವ ಶಾಸಕ ಶ್ರೀನಿವಾಸ ಮೇಲೆ ಬೇಕಾಬಿಟ್ಟಿಯಾಗಿ ಮಾತನಾಡುವುದು ನಿಲ್ಲಿಸಿ ತಾಕತ್ತಿದ್ದಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿ ಎಂದು ಸವಾಲ್ ಹಾಕಿದರು. ಬೆಂಗಳೂರು ಗ್ರಮಾಂತರದಲ್ಲಿ ಇಂದಿನಿಂದ 5 ದಿನಗಳ ಕಾಲ ಜಿ-20 ಶೃಂಗಸಭೆ … Continue reading ಪ್ರಸನ್ನ ಕುಮಾರ್ ವಿರುದ್ಧ ಶಾಸಕ ವಾಸು ಅಭಿಮಾನಿಗಳ ಆಕ್ರೋಶ