ಕೊಡವ & ತುಳು ಭಾಷೆಗೆ ಸೂಕ್ತ ಸ್ಥಾನಮಾನಕ್ಕೆ ಪ್ರತೀಕ್ ಪೊನ್ನಣ್ಣ ಒತ್ತಾಯ

Political Story: ಕೊಡವ ಮತ್ತು ತುಳು ಭಾಷೆಗೆ ಸೂಕ್ತ ಸ್ಥಾನಮಾನಕ್ಕೆ ಪ್ರತೀಕ್ ಪೊನ್ನಣ್ಣ ಒತ್ತಾಯಿಸಿದ್ದಾರೆ. ಈ ಬಗ್ಗೆ ಬರೆದಿರುವ ಅವರು, ಕೇರಳ ರಾಜ್ಯ ಭಾಷಾ ಕಾಯ್ದೆ 1969ರ, ಸೆಕ್ಷನ್ 3ರ ಅಡಿಯಲ್ಲಿ (ಭಾಷಾ ಅಲ್ಪಸಂಖ್ಯಾತರಿಗೆ ಸಂಬಂಧಿಸಿದಂತೆ ವಿಶೇಷ ನಿಬಂಧನೆಗಳು). ಇದರ ಅಡಿಯಲ್ಲಿ ಕೇರಳ ರಾಜ್ಯದ ಭಾಷಾ ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶಗಳಲ್ಲಿ ಆಯಾ ಭಾಷಾ ಅಲ್ಪಸಂಖ್ಯಾತರು ಅವರ ಭಾಷೆಯಲ್ಲೇ ಸರ್ಕಾರಿ ಕಚೇರಿಗಳಲ್ಲಿ ವ್ಯವಹಾರ ಮಾಡಬಹುದು ಎಂದು ಇದೆ. ಆದರೆ ಕರ್ನಾಟಕದಲ್ಲಿರುವ ಭಾಷಾ ಅಲ್ಪಸಂಖ್ಯಾತರ ಭಾಷೆಯನ್ನು ಬೆಳೆಸಲು ಈ ರೀತಿಯ … Continue reading ಕೊಡವ & ತುಳು ಭಾಷೆಗೆ ಸೂಕ್ತ ಸ್ಥಾನಮಾನಕ್ಕೆ ಪ್ರತೀಕ್ ಪೊನ್ನಣ್ಣ ಒತ್ತಾಯ