‘ಸಿದ್ರಾಮಣ್ಣ, ಬದಾಮಿಯಲ್ಲೂ ನೀವು ಹುಟ್ಟಿ ಗೋಲಿ ಆಡಿದ್ದಿರಾ?’

ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸೋಮಣ್ಣರನ್ನ ನಿಲ್ಲಿಸಿದ್ದು, ಈ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು. ಅದಕ್ಕೆ ಇಂದು ರಿಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಪ್ರಶ್ನೆ ಕೇಳುವ ಮೂಲಕ ಟಾಂಗ್ ಕೊಟ್ಟಿದ್ದಾರೆ. ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ, ಇಲ್ಲಿನ‌ ಮಣ್ಣಿನ‌ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ … Continue reading ‘ಸಿದ್ರಾಮಣ್ಣ, ಬದಾಮಿಯಲ್ಲೂ ನೀವು ಹುಟ್ಟಿ ಗೋಲಿ ಆಡಿದ್ದಿರಾ?’