Jeeni Millet : ಪ್ರತಿಭಾ ಕಾರಂಜಿಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಜೀನಿ ಕಂಪನಿ ವತಿಯಿಂದ ಊಟದ ವ್ಯವಸ್ಥೆ
Tumukuru News : ಪ್ರತಿಭಾ ಕಾರಂಜಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸಾಕ್ಷಿಯಾಗ್ತಿದೆ. ಸುಮಾರು 20 ವರ್ಷಗಳಿಂದ ತಾಲೂಕು ಮಟ್ಟ, ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ಕಾರ್ಯಕ್ರಮ ನಡೆದು ಬರುತ್ತಿದೆ. ಇಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೀತು. ಈ ಕಾರ್ಯಕ್ರಮ ದಲ್ಲಿ ಸಾವಿರಾರು ವಿದ್ಯಾರ್ಥಿಗಳು ಹಾಗೂ ನೂರಾರು ಶಿಕ್ಷಕರು ಭಾಗಿಯಾಗಿದ್ರು. ಶಿರಾ ಮೂಲಕ ಜೀನಿ ಕಂಪನಿ ರಾಜ್ಯಾದ್ಯಂತ ಮಾತ್ರವಲ್ಲ ದೇಶಾದ್ಯಂತ ಜೀನಿ ಕಂಪನಿ ಭಾರೀ ಹೆಸರು … Continue reading Jeeni Millet : ಪ್ರತಿಭಾ ಕಾರಂಜಿಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಜೀನಿ ಕಂಪನಿ ವತಿಯಿಂದ ಊಟದ ವ್ಯವಸ್ಥೆ
Copy and paste this URL into your WordPress site to embed
Copy and paste this code into your site to embed