ಪ್ರತಿನಿತ್ಯ ಮನೆಯಲ್ಲಿ ಪೂಜೆ ಮಾಡುವಾಗ ಈ ವಿಷಯಗಳ ಬಗ್ಗೆ ಎಚ್ಚರವಹಿಸಿ..!
devotional story: ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಸ್ಥಾನವಿದೆ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿ ಪ್ರತಿ ದಿನ ಮುಂಜಾನೆ ಮತ್ತು ಸಂಜೆ ದೇವರ ಪೂಜೆ ಮಾಡುತ್ತಾರೆ .ಆದರೆ ಪೂಜೆ ಮಾಡುವಾಗ ಪೂಜೆಯಲ್ಲಿ ಮನಸ್ಸು ಸಂಪೂರ್ಣ ಕೇಂದ್ರೀಕೃತಗೊಳಿಸುವುದು ಬಹಳ ಮುಖ್ಯವಾಗಿರುತ್ತದೆ ನಮ್ಮನ್ನು ಭೂಮಿಮೇಲೆ ಮನುಷ್ಯರಾಗಿ ಸೃಷ್ಟಿಸಿದ್ದಕ್ಕಾಗಿ ದೇವರಿಗೆ ಪ್ರತಿದಿನ ಕೃತಜ್ಞತೆಯನ್ನು ಸಲ್ಲಿಸುವ ಒಂದು ಸರಳವಾದ ಪ್ರಕ್ರಿಯೆಯಾಗಿದೆ. ಪೂಜೆಮಾಡಬೇಕಾದರೆ ನೀವು ಕೆಲವು ನಿಯಮಗಳನ್ನು ಅನುಸರಿಸಬೇಕು ನಿಯಮದ ಅನುಸಾರ ಪೂಜೆಮಾಡಿದರೆ ಪೂಜಾ ಫಲಗಳು ಖಂಡಿತವಾಗಿ ಲಭಿಸುತ್ತದೆ. ಪೂಜೆಯ ನಂತರವೂ ನಿಮ್ಮ ಮನಸ್ಸು … Continue reading ಪ್ರತಿನಿತ್ಯ ಮನೆಯಲ್ಲಿ ಪೂಜೆ ಮಾಡುವಾಗ ಈ ವಿಷಯಗಳ ಬಗ್ಗೆ ಎಚ್ಚರವಹಿಸಿ..!
Copy and paste this URL into your WordPress site to embed
Copy and paste this code into your site to embed