- Advertisement -
ರಾಜ್ಯದಲ್ಲಿ ಡ್ರಗ್ ಮಾಫಿಯಾ ದಂಧೆ ವಿಚಾರ ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಸ್ಯಾಂಡಲ್ವುಡ್ನಲ್ಲಿ ಬಿರುಗಾಳಿ ಎಬ್ಬಿಸಿರೋ ಡ್ರಗ್ ಜಾಲ ಆರೋಪದ ವಿರುದ್ಧ ಪೊಲೀಸರು ತನಿಖೆ ನಡೆಸ್ತಾ ಇದ್ದಾರೆ. ಡ್ರಗ್ ಬಗ್ಗೆ ಪ್ರತಿಯೊಂದು ಜಿಲ್ಲೆಗಳಲ್ಲೂ ಎಚ್ಚರಿಕೆ ಇರಲಿ ಅಂತಾ ಪೊಲೀಸರಿಗೆ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ರಾಜ್ಯದಲ್ಲಿ ಮಾದಕ ವಸ್ತುಗಳ ಅಕ್ರಮ ದಂಧೆ ಮಿತಿಮೀರಿದೆ. ಹೀಗಾಗಿ ರಾಜ್ಯದ ಮೂಲೆ ಮೂಲೆಗಳಲ್ಲೂ ಹದ್ದಿನ ಕಣ್ಣಿಡುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಶೀಘ್ರದಲ್ಲೇ ಕರ್ನಾಟಕವನ್ನ ಡ್ರಗ್ ಮುಕ್ತ ರಾಜ್ಯವನ್ನಾಗಿ ಮಾಡ್ತೇವೆ ಅಂತಾ ಭರವಸೆ ನೀಡಿದರು.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -

