ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯ ಪೂರ್ವಭಾವಿ ಸಭೆ

Chikkaballapura News: ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ದಿನಾಂಕ 22/06/2023ರಂದು ನಡೆಯಲಿರುವ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯ ಪೂರ್ವಭಾವಿ ಸಭೆಯನ್ನು ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ #ರಾಮಲಿಂಗಪ್ಪ ನವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಕಾಂತರಾಜುರವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮರುಳುಕುಂಟೆ ಕೃಷ್ಣಮೂರ್ತಿ ಅವರು, ಮಂಡಲ ಅಧ್ಯಕ್ಷರು, ಪಕ್ಷದ ಹಿರಿಯ ಮುಖಂಡರು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಉಚಿತ ಬಸ್ … Continue reading ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯ ಪೂರ್ವಭಾವಿ ಸಭೆ