‘ಹಾಲಿ ಶಾಸಕರು ಆವೇಷಕ್ಕೆ ಒಳಗಾಗದೆ, ಸ್ವಂತ ವಿವೇಚನಾ ಶಕ್ತಿಯಲ್ಲಿ ಕೆಲಸ ಮಾಡಲಿ’

ಹಾಸನ- ಸೋತ ಬಳಿಕ ಮೊದಲ ಬಾರಿ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಮಾಜಿ ಶಾಸಕ ಪ್ರೀತಂಗೌಡ, ಒಂದು ವರ್ಗ ನಮ್ಮ‌ಪರವಾಗಿ ಇಲ್ಲಾ ಅವರಿಗೆ ನಾನು ಯಾರೆಂದು ತೋರಿಸುತ್ತೇನೆಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿದ್ದಾರೆ. ನಾನು  ಯಾವುದೇ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿಲ್ಲ. ನಾನು ಹೇಳಿರೋದು ಕಾಂಗ್ರೆಸ್ ಗೆ ಒಂದು ವರ್ಗ ಬೆಂಬಲ ನೀಡುತ್ತಿತ್ತು. ಅದು ಈ ಬಾರಿ ಬದಲಾಗಿದೆ ಎಂದು ಹೇಳಿದ್ದೆ. ಆ ವರ್ಗ ಎನ್ನೊ ಮಾತಿನ ಹಿಂದೆ, ಎಲ್ಲಾ ಸಮುದಾಯದ, ಬಡವ ಶ್ರೀಮಂತ ಎಲ್ಲರೂ … Continue reading ‘ಹಾಲಿ ಶಾಸಕರು ಆವೇಷಕ್ಕೆ ಒಳಗಾಗದೆ, ಸ್ವಂತ ವಿವೇಚನಾ ಶಕ್ತಿಯಲ್ಲಿ ಕೆಲಸ ಮಾಡಲಿ’