ಸಾರ್ವಜನಿಕ ಜೀವನದಲ್ಲಿ ಮಾತನಾಡುವಾಗ ಯೋಚನೆ ಮಾಡಿ ಮಾತನಾಡಬೇಕು : ಶಾಸಕ ಪ್ರೀತಂಗೌಡ

ಹಾಸನ: ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಆಡಿಯೋ ಬಿಡುಗಡೆ ಪ್ರಕರಣಡಾ ಕುರಿತು ಹಾಸನದಲ್ಲಿ ಶಾಸಕ ಪ್ರೀತಂಗೌಡ ಮಾತನಾಡಿದ್ದು, ನಾನು ತಿಪ್ಪಾರೆಡ್ಡಿಯವರ ವಕ್ತಾರ ಅಲ್ಲಾ ಆಡಿಯೋಗಳ ಸತ್ಯಾ ಸತ್ಯತೆ ಬಗ್ಗೆ ಕೂಡ ಸಾಕಷ್ಟು ಪ್ರಶ್ನೆ ಇರುತ್ತವೆ. ಅವರು ಕಮಿಷನ್ ಕೊಡೋಕು ಮೊದಲೇ ಹೇಳಿದ್ದರೆ ಒಪ್ಪಬಹುದಿತ್ತು, ಕಮಿಷನ್ ಪಡೆಯೋದು ಎಷ್ಡು ತಪ್ಪೊ ಕೊಡೋದು ಅಷ್ಟೇ ತಪ್ಪು. ಕೊಟ್ಟವರದ್ದು ಮೊದಲನೆ ತಪ್ಪು ಪಡೆದವರದ್ದು ಎರಡನೆ ತಪ್ಪು. ಹಾಗಂತಾ ಪಡೆದುಕೊಂಡವರು ಸಾಚಾ ಅಂತಲ್ಲ ಸಾರ್ವಜನಿಕ ಜೀವನದಲ್ಲಿ ಮಾತನಾಡುವಾಗ ಯೊಚನೆ ಮಾಡಿ ಮಾತನಾಡಬೇಕು ಎಂದು ಪ್ರೀತಂಗೌಡ … Continue reading ಸಾರ್ವಜನಿಕ ಜೀವನದಲ್ಲಿ ಮಾತನಾಡುವಾಗ ಯೋಚನೆ ಮಾಡಿ ಮಾತನಾಡಬೇಕು : ಶಾಸಕ ಪ್ರೀತಂಗೌಡ