‘ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ಬಿಇಓ ಬಲರಾಮ್‌ರನ್ನ ವರ್ಗಾವಣೆ ಮಾಡಿ’

ಹಾಸನ : ಶಿಕ್ಷಣ ಇಲಾಖೆಯ ಬಿಇಓ ಬಲರಾಂ ಅವರು ಬಿಜೆಪಿ ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿರುವುದರಿಂದ ಪರಿಶೀಲಿಸಿ ಕೂಡಲೇ ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಹಾಸನದ ಬಿಇಓ ಬಲರಾಂ ಅವರು ಬಿಜೆಪಿ ಪಕ್ಷದ ಏಜೆಂಟ್‌ರಂತೆ ಕೆಲಸ ಮಾಡುತ್ತಿದ್ದಾರೆ. ಅವರ ಕೆಳಗೆ ಕೆಲಸ ಮಾಡುವ ಶಿಕ್ಷಕರಿಗೆ ಒತ್ತಡ ಹೇರುತ್ತಿದ್ದಾರೆ. ಹಣ ಮತ್ತು ಇತರೆ ಆಮಿಷ ಒಡ್ಡಿ ಈಡಿಸಿ ಓಟ್ ಹಾಕಿಸಲು ಒತ್ತಡ ಹಾಕುತ್ತಿದ್ದಾರೆ. ಅವರನ್ನ ವರ್ಗಾವಣೆ ಮಾಡಿ … Continue reading ‘ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ಬಿಇಓ ಬಲರಾಮ್‌ರನ್ನ ವರ್ಗಾವಣೆ ಮಾಡಿ’