‘ನನ್ನ ವಿರುದ್ಧ ರಾಜಕಾರಣ ಮಾಡುವವರು ಇನ್ನೂ ಎದ್ದೇ ಇಲ್ಲಾ. ನನ್ನ ರಾಜಕೀಯ ವಿರೋಧಿ ತಯಾರೇ ಆಗಿಲ್ಲಾ’

ಹಾಸನ : ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಭರ್ಜರಿ ರೋಡ್ ಶೋ ನಡೆಸಿದ್ದು, ವಿರೋಧಿಗಳ ವಿರುದ್ಧ ಹರಿಹಾಯ್ದಿದ್ದಾರೆ. ‘ಹಾಸನ ರಾಜಕಾರಣದ ಇತಿಹಾಸದಲ್ಲಿ ಇಷ್ಟು ದೊಡ್ಡ ಜನ ಸೇರಿಲ್ಲ. ನನ್ನ ವಿರುದ್ಧ ರಾಜಕಾರಣ ಮಾಡುವವರು ಇನ್ನೂ ಎದ್ದೇ ಇಲ್ಲಾ. ನನ್ನ ರಾಜಕೀಯ ವಿರೋಧಿ ಯಾರು ಅಂತ ತಯಾರೇ ಆಗಿಲ್ಲಾ. ನಮ್ಮ ರಾಜಕೀಯ ವಿರೋಧಿಗಳು ಜಾತ್ಯಾತೀತ ಜನತಾದಳ. ಕಮಲದ ಗುರುತಿಗೆ ಒಂದು ಲಕ್ಷ ಮತ ಹಾಕಿಸಿ ವಿಧಾನಸಭೆ ಕಳುಹಿಸಲು ಕಾರ್ಯಕರ್ತರು ನಿರ್ಧರಿಸಿದ್ದಾರೆ’ ಎಂದು ಪ್ರೀತಂಗೌಡ ಹೇಳಿದ್ದಾರೆ. ‘ಟಿಕೆಟ್ ತಗೊಳೋ ವಿಚಾರದಲ್ಲಿ … Continue reading ‘ನನ್ನ ವಿರುದ್ಧ ರಾಜಕಾರಣ ಮಾಡುವವರು ಇನ್ನೂ ಎದ್ದೇ ಇಲ್ಲಾ. ನನ್ನ ರಾಜಕೀಯ ವಿರೋಧಿ ತಯಾರೇ ಆಗಿಲ್ಲಾ’